ಬಿಜೆಪಿ ಮಾಡುತ್ತಿರುವುದು ಭ್ರಷ್ಟಾಚಾರದ ಸಂಕಲ್ಪದ ಯಾತ್ರೆ ಮತ್ತು ಗುಜರಾತಿನ ಅಂಬಾನಿ ಅದಾನಿಗಳಿಗೆ ರಾಜ್ಯವನ್ನು ಅಡವಿಡಲು ನಡೆಸುತ್ತಿರುವ ಸಂಚಿನ ಯಾತ್ರೆ. ಪ್ರೀತಿಯ ನಾಡಪ್ರೇಮಿಗಳೆ, ಬಿಜೆಪಿಯು ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ನಡೆಸುತ್ತಿದೆ. ಯಾತ್ರೆ ನಡೆಸುವುದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ....