ತನ್ವೀರ್ ಸೇಠ್ ಗೆ ತಪ್ಪಿದ ಸಚಿವ ಸ್ಥಾನ.
ಎನ್.ಆರ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ
ಅಭಿಮಾನಿಗಳಿಗೆ ನಿರಾಸೆ
ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
ಕಾಂಗ್ರೆಸ್ ಮುಖಂಡ ಎಂ.ರಸೂಲ್ ನೇತ್ರತ್ವದಲ್ಲಿ ಪ್ರತಿಭಟನೆ
ಮೈಸೂರು ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆ
ಅಭಿಮಾನಿಗಳಿಂದ ತನ್ವೀರ್ ಭಾವಚಿತ್ರ ಪ್ರದರ್ಶನ ಮಾಡಿ ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



