ಇಂದು ಪಿರಿಯಾಪಟ್ಟಣ ತಾಲೂಕಿನ ಹಬ್ಬನ ಕುಪ್ಪೆ ಹಾಗೂ ಮಾಕೋಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿಲಾಯಿತು
ಭಾರತೀಯ ಜನತಾ ಪಾರ್ಟಿ ಹಾಗೂ ಜಾತ್ಯತೀತ ಜನತಾದಳದ ಅಭ್ಯರ್ಥಿಯಾದ ಎದುರುಗಡೆ ಇರುವವರು ಇಂದು ಪಿರಿಯಾಪಟ್ಟಣ ತಾಲೂಕಿನ ಹಬ್ಬನ ಕುಪ್ಪೆ ಹಾಗೂ ಮಾಕೋಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಹಾದೇವರು ನೇತೃತ್ವವನ್ನು ವಹಿಸಿಕೊಂಡು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಾತ್ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಹಾದೇವರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಒಡೆಯರ್ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಮುಖಾಂತರವಾಗಿ ಬಿಜೆಪಿ ಹಾಗೂ ಜೆಡಿಎಸ್ ನ ಎಲ್ಲಾ ಕಾರ್ಯಕರ್ತರು ಶ್ರಮವನ್ನು ಹಾಕಬೇಕು ಕೇಂದ್ರ ಮತ್ತು ನಾನು ಶಾಸಕನಾಗಿರುವಾಗ ಮಾಡಿರುವ ಅನೇಕ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮುಖಾಂತರವಾಗಿ ಪ್ರತಿಭೂತಗಳಲ್ಲೂ ಹೆಚ್ಚಿನ ಮತಗಳು ಬರುವ ರೀತಿಯಲ್ಲಿ ಕಾರ್ಯವನ್ನು ನಿರ್ವಹಿಸಿ ಎಂದು ತಿಳಿಸಿದ ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿಯಾದ ಎದುರು ಒಡೆಯರ್ ಅವರು ನಾನು ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ ನಿಮ್ಮೆಲ್ಲರ ಸಹಕಾರ ನನಗಿರಲಿ 2047ರ ವಿಕಸಿತ ಭಾರತದ ಮೋದಿಯವರ ಗುರಿಯನ್ನು ನಾವೆಲ್ಲರೂ ತಲುಪಲು ಶ್ರಮವನ್ನು ಹಾಕೋಣ ಕಮಲದ ಗುರುತಿಗೆ ತಾವೆಲ್ಲರೂ ಮತವನ್ನು ಹಾಕುವ ಮುಖಾಂತರವಾಗಿ ಮೋದಿಯವರನ್ನು ತಾವೆಲ್ಲರೂ ಬೆಂಬಲಿಸಬೇಕು ಎಂದು ಮತಯಾಚನೆಯನ್ನು ಮಾಡಿದರು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

