ಬೆಂಗಳೂರು: ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ – ಸಿದ್ಧರಾಮಯ್ಯ

ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.


