ಶ್ರೀ ವಿ.ಕೃ.ಗೋಕಾಕ್ ರವರ ಜನ್ಮದಿನದಂದು ಅವರಿಗೆ ಆದರಪೂರ್ವಕ ನಮನಗಳು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶ್ರೀ ವಿ.ಕೃ.ಗೋಕಾಕ್ ರವರ ಜನ್ಮದಿನದಂದು ಅವರಿಗೆ ಆದರಪೂರ್ವಕ ನಮನಗಳು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

“ಶತಮಾನ ಕಂಡ ಕನ್ನಡದ ಅಗ್ರಗಣ್ಯ ಲೇಖಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಹಾಕವಿ ಶ್ರೀ ವಿ.ಕೃ.ಗೋಕಾಕ್ ರವರ ಜನ್ಮದಿನದಂದು ಅವರಿಗೆ ಆದರಪೂರ್ವಕ ನಮನಗಳು. ಕನ್ನಡ ಹಾಗೂ ಇಂಗ್ಲಿಷ್ ಎರಡು ಭಾಷೆಗಳಲ್ಲಿ ಹಲವಾರು ಕೃತಿಗಳನ್ನು ರಚಿಸುವುದರ ಜೊತೆ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿ, ಯಶಸ್ವಿಯಾಗಿ ನಿರ್ವಹಿಸಿದ್ದರು”.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *