ಹವಾಮಾನ ವರದಿ

ಹವಾಮಾನ ವರದಿ.

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದ್ದು ,ಕರಾವಳಿ ಮತ್ತು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉಡುಪಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *