ಸಮಾಜ ಕಲ್ಯಾಣ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆ.

ಸಮಾಜ ಕಲ್ಯಾಣ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆ.

ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕೊಠಡಿ ಉದ್ಘಾಟನೆ ಮಾಡಿದ ಸಮಾಜ ಕಲ್ಯಾಣ ಸಚಿವ ಎಚ್ಸಿಎಂ.
ಟೇಪ್ ಕಟ್ ದೀಪ ಬೆಳಗಿಸಿ ಬುದ್ದ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಚೇರಿ ಉದ್ಘಾಟನೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಪೋಲಿಸ್ ಆಯುಕ್ತ ಬಿ ರಮೇಶ್ ಸೇರಿದಂತೆ ಹಲವರು ಭಾಗಿ.

ವರದಿ:ನಂದಿನಿ ಮೈಸೂರು

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ
 ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116

Leave a Reply

Your email address will not be published. Required fields are marked *