
ಯುಕೆ
ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ
ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಆರ್ಥಿಕ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲರಾಗಿದ್ದರಿಂದ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬ್ರಿಟನ್ ಕಳೆದ ನಾಲ್ಕು ದಶಕಗಳಲ್ಲೇ ಗರಿಷ್ಠ ಮಟ್ಟದ ಹಣದುಬ್ಬರ ಹಾಗೂ ಆರ್ಥಿಕ ಹಿಂಜರಿತ ಎದುರಿಸುತ್ತಿದೆ. ಹೀಗಾಗಿ, ನೂತನ ಪ್ರಧಾನಿ ರಿಷಿ ಸುನಕ್ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ.
ನಂದಿನಿ ಮೈಸೂರು



